Auto

Tata Curvv EV: ಒಲಂಪಿಕ್ಸ್ ನಲ್ಲಿ ಕಂಚಿನ ಪದಕವನ್ನು ಗೆದ್ದಿರುವಂತಹ ಮನು ಬಾಕರ್ ಗೆ ಕೊಟ್ಟ ಕಾರಿನ ಬೆಲೆ ಎಷ್ಟು ಗೊತ್ತಾ?

ಮನು ಬಾಕರ್ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈ ಬಾರಿಯ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಎರಡೆರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ 120 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. ಇದೇ […]